ವಿಶೇಷ'ಯಾರಿಗೆ ಬಂತು ಎಲ್ಲಿಗೆ ಬಂತು 47ರ ಸ್ವಾತಂತ್ರ್ಯ' ಎಂದು ಹಾಡುತ್ತಾ ಸಮುದಾಯದ ದನಿಯಾಗಿದ್ದ ಕವಿ ಸಿದ್ದಲಿಂಗಯ್ಯ
"ಇಕ್ರಲಾ ವದೀರ್ಲಾ, ಈ ನನ್ನ ಮಕ್ಕಳ ಚರ್ಮ ಎಬ್ರಲಾ, ದೇವ್ರು ಒಬ್ರೇ ಅಂತಾರೆ, ಓಣೆಗೊಂದ್ ತರ ಗುಡಿ ಕಟ್ಸವ್ರೆ" ಹೀಗೆ ದಲಿತ ಸಮುದಾಯದ ಧ್ವನಿಯಾಗಿಯೇ ಬಂಡಾಯ ಸಾಹಿತ್ಯ, ಕಾವ್ಯ ಜಗತ್ತಿಗೆ ಹೊಸ ಹಾದಿಯನ್ನು ತೋರಿದವರಿ ಸಿದ್ದಲಿಂಗಯ್ಯ.