ನಾತಿ ಚರಾಮಿ

#MeToo ಎಫೆಕ್ಟ್: ಶೃತಿ ಮೇಲೆ ಸಿಟ್ಟು ನಾತಿಚರಾಮಿಗೆ ಪೆಟ್ಟು!
ಇತ್ತೀಚಿನ ಚಿತ್ರ 'ನಾತಿಚರಾಮಿ' ಮೇಲೆ ನಟಿ ಶೃತಿ #ಮೀಟೂ ಆರೋಪ ಪರಿಣಾಮ ಬೀರಿದ್ದು ಖ್ಯಾತ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ತಾಣ ಬುಕ್ ಮೈ ಶೋದಲ್ಲಿ ನಕಾರಾತ್ಮಕ ಅಭಿಪ್ರಾಯಗಳು ವ್ಯಕ್ತವಾಗಿವೆ.

ಕಿರುತೆರೆಯಿಂದ ನಾತಿಚರಾಮಿ ಸಿನಿಮಾ ಮೂಲಕ ಬೆಳ್ಳಿತೆರೆಗೆ ಶರಣ್ಯ ಎಂಟ್ರಿ
ಕಿರುತೆರೆಯಲ್ಲಿ ಮಿಂಚಿದ್ದ ನಟಿ ಶರಣ್ಯ ಇದೀಗ ನಾತಿ ಚರಾಮಿ ಸಿನಿಮಾ ಮೂಲಕ ಬೆಳ್ಳಿತೆರೆಗೆ ಎಂಟ್ರಿ ನೀಡಿದ್ದಾರೆ..

