ಕ್ರಿಕೆಟ್ವಿರಾಟ್ ಕೊಹ್ಲಿ ಖಾಲಿ ಕ್ರೀಡಾಂಗಣಕ್ಕೆ ಹೇಗೆ ಹೊಂದಿಕೊಳ್ಳುತ್ತಾರೋ: ನಾಥನ್ ಲಿಯಾನ್ ಗೇಲಿ
ಟೀಂ ಇಂಡಿಯಾ ಕ್ರಿಕೆಟಿಗರಿಗೆ ಭಾರತ ಕ್ರಿಕೆಟ್ ಪ್ರೇಮಿಗಳೆ ಸ್ಫೂರ್ತಿ. ಕ್ರೀಡಾಂಗಣದಲ್ಲಿ ಸಾವಿರಾರೂ ಸಂಖ್ಯೆಯಲ್ಲಿ ಸೇರುವ ಅಭಿಮಾನಿಗಳ ಘೋಷಣೆಗಳು ಬಲ ತುಂಬುತ್ತವೆ. ಹೀಗಿರುವಾಗ ಡಿಸೆಂಬರ್ ನಲ್ಲಿ ಆಸ್ಟ್ರೇಲಿಯಾ ನಡುವೆ ನಡೆಯುವ ಸರಣಿ ವೇಳೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಖಾಲಿ ಕ್ರೀಡಾಂಗಣಕ್ಕೆ ಹೇಗೆ ಹೊಂದಿಕೊಳ್ಳುತ್ತಾರೆ.