ರಾಜ್ಯ'ನಾನು ಮುಸ್ಲಿಂ ಆಗಿರಬಹುದು ಅದಕ್ಕಿಂತ ಮೊದಲು ಹಿಂದೂಸ್ತಾನಿ, ನಾನು ಕನ್ನಡಿಗ; ಬಿಜೆಪಿಯವರಿಂದ ದೇಶಭಕ್ತಿ ಕಲಿಯುವ ಅಗತ್ಯವಿಲ್ಲ'
ವಿಜಯನಗರ ಜಿಲ್ಲೆಯ ಸ್ವಾತಂತ್ರ್ಯೋತ್ಸವ ಧ್ವಜಾರೋಹಣದಿಂದ ವಿನಾಯ್ತಿ ಕೋರಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದ ವಿಚಾರವಾಗಿ ಮಾತನಾಡಿದ ಅವರು, ಮಂತ್ರಿ ಆದಮೇಲೆ ಧ್ವಜಾರೋಹಣ ಮಾಡುವುದು ಪ್ರತಿಯೊಬ್ಬರಿಗೂ ದೊಡ್ಡ ಸೌಭಾಗ್ಯ.