ಬಾಲಿವುಡ್'ನಾನು ಬಲಿಷ್ಠ, ನನ್ನನ್ನು ನಾನು ಒಪ್ಪಿಕೊಳ್ಳುತ್ತೇನೆ': ಇಡಿ ಚಾರ್ಜ್ ಶೀಟ್ ಗೆ ನಟಿ ಜಾಕ್ವೆಲಿನ್ ಪ್ರತಿಕ್ರಿಯೆ
ಸುಕೇಶ್ ಚಂದ್ರಶೇಖರ್ ಮತ್ತು ಇತರರಿಗೆ ಸಂಬಂಧಿಸಿದ ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬುಧವಾರ ಸಲ್ಲಿಸಿರುವ ಚಾರ್ಜ್ ಶೀಟ್ನಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರನ್ನು ಆರೋಪಿ...