ನಾನು ಮತ್ತು ಗುಂಡ

ನಾನು ಮತ್ತು ಗುಂಡ ಚಿತ್ರದ ನಿರ್ದೇಶಕರ ಹೊಸ ಚಿತ್ರ 'ವರ್ಣವೇದಂ'; ಸ್ಯಾಂಡಲ್‌ವುಡ್‌ಗೆ ನೈರುತ್ಯ, ಪ್ರತೀಕ್ಷಾ ಪದಾರ್ಪಣೆ
ಸಿನಿಮಾ ಸುದ್ದಿ

ನಾನು ಮತ್ತು ಗುಂಡ ಚಿತ್ರದ ನಿರ್ದೇಶಕರ ಹೊಸ ಚಿತ್ರ 'ವರ್ಣವೇದಂ'; ಸ್ಯಾಂಡಲ್‌ವುಡ್‌ಗೆ ನೈರುತ್ಯ, ಪ್ರತೀಕ್ಷಾ ಪದಾರ್ಪಣೆ

ವರ್ಣವೇದಂ ಬಣ್ಣದ ಬಗೆಗಿನ ಸಿನಿಮಾವಾಗಿದ್ದು, 'ಕಲರ್ ಮಾಫಿಯಾ' ಚಿತ್ರದ ಪ್ರಮುಖ ಕಥಾವಸ್ತುವಾಗಿದೆ. ನೋಡುಗನಿಗೆ ಬೇಕಾದ ಎಲ್ಲ ಅಂಶಗಳನ್ನೊಳಗೊಂಡ ಸದಭಿರುಚಿಯ ಚಿತ್ರವಿದು ಎನ್ನುತ್ತಾರೆ ಶ್ರೀನಿವಾಸ್ ತಿಮ್ಮಯ್ಯ.

'ನಾನು ಮತ್ತು ಗುಂಡ' ಸೀಕ್ವೆಲ್‌ನ ಲೀಡ್ ರೋಲ್‌ನಲ್ಲಿ ಮಿಂಚಲಿದ್ದಾರೆ ನಟಿ ರಚನಾ ಇಂದರ್!
ಸಿನಿಮಾ ಸುದ್ದಿ

'ನಾನು ಮತ್ತು ಗುಂಡ' ಸೀಕ್ವೆಲ್‌ನ ಲೀಡ್ ರೋಲ್‌ನಲ್ಲಿ ಮಿಂಚಲಿದ್ದಾರೆ ನಟಿ ರಚನಾ ಇಂದರ್!

ನಿರ್ದೇಶಕ ರಘು ಹಾಸನ್ ಸದ್ಯ 'ನಾನು ಮತ್ತು ಗುಂಡ ಚಿತ್ರದ ಸೀಕ್ವೆಲ್‌ನಲ್ಲಿ ಬ್ಯುಸಿಯಾಗಿದ್ದು, ಈಗಾಗಲೇ ಮೈಸೂರಿನಲ್ಲಿ ಶೂಟಿಂಗ್ ಆರಂಭಿಸಿದ್ದಾರೆ. ಚಿತ್ರದಲ್ಲಿ ಶ್ವಾನವೇ ಕೇಂದ್ರಬಿಂದುವಾಗಿದೆ. ಜೊತೆಗೆ ಆಸಕ್ತಿದಾಯಕ ಪಾತ್ರವರ್ಗವಿದೆ. ರಚನಾ ಇಂದರ್ ನಾಯಕಿಯಾಗಿ ನಟಿಸುತ್ತಿದ್ದಾರೆ ಎನ್ನುವುದು ತಿಳಿದುಬಂದಿದೆ.

ಕಾಮಿಡಿಯನ್ ಮಾತ್ರವಲ್ಲ, ಸೂಕ್ತ ನಟನಾಗಿ ಗುರುತಿಸಿಕೊಂಡಿದ್ದಕ್ಕೆ ಹೆಮ್ಮೆಯಾಗುತ್ತಿದೆ- ಶಿವರಾಜ್  ಕೆ ಆರ್ ಪೇಟೆ
ಸಿನಿಮಾ ಸುದ್ದಿ

ಕಾಮಿಡಿಯನ್ ಮಾತ್ರವಲ್ಲ, ಸೂಕ್ತ ನಟನಾಗಿ ಗುರುತಿಸಿಕೊಂಡಿದ್ದಕ್ಕೆ ಹೆಮ್ಮೆಯಾಗುತ್ತಿದೆ- ಶಿವರಾಜ್  ಕೆ ಆರ್ ಪೇಟೆ

ಹಾಸ್ಯದ ಮೂಲಕ ಲಕ್ಷಾಂತರ ಮಂದಿ ಅಭಿಮಾನಿಗಳನ್ನು ಹೊಂದಿರುವ ಶಿವರಾಜ್ ಕೆ. ಆರ್. ಪೇಟೆ ನಟನಾಗುವ ಕನಸು ಹೊತ್ತು 14 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದರು.

`ನಾನು ಮತ್ತು ಗುಂಡ’ ಶ್ವಾನವೇ ಡಬ್ಬಿಂಗ್ ಮಾಡಿರುವ ಭಾವನಾತ್ಮಕ ಚಿತ್ರ!
ಸಿನಿಮಾ ಸುದ್ದಿ

`ನಾನು ಮತ್ತು ಗುಂಡ’ ಶ್ವಾನವೇ ಡಬ್ಬಿಂಗ್ ಮಾಡಿರುವ ಭಾವನಾತ್ಮಕ ಚಿತ್ರ!

ಶ್ವಾನ ಹಾಗೂ ಆಟೋ ಚಾಲಕನ ನಡುವಿನ ಭಾವನಾತ್ಮಕ ಸಂಬಂಧವನ್ನು ಬಿಂಬಿಸುವ ಚಿತ್ರ ‘ನಾನು ಮತ್ತು ಗುಂಡ’ ಇದೇ ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ನಾನು ಮತ್ತು ಗುಂಡ ಚಿತ್ರದ ಟ್ರೈಲರ್
ಮನರಂಜನೆ

ನಾನು ಮತ್ತು ಗುಂಡ ಚಿತ್ರದ ಟ್ರೈಲರ್

ಕಾಮಿಡಿ ಕಿಲಾಡಿಗಳು ಶೋನ ವಿನ್ನರ್ ಶಿವರಾಜ್ ಕೆಆರ್ ಪೇಟೆ ಮತ್ತು ಸಂಯುಕ್ತ ಹೊರನಾಡ್ ಅಭಿನಯದ ನಾನು ಮತ್ತು ಗುಂಡ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಶ್ರೀನಿವಾಸ ತಿಮ್ಮಯ್ಯ ನಿರ್ದೇಶಿಸಿದ್ದಾರೆ.

'ನಾನು ಮತ್ತು ಗುಂಡ' ಚಿತ್ರಕ್ಕೆ ಡಬ್ ಮಾಡಿದ ಸಿಂಬಾ ಶ್ವಾನ
ಸಿನಿಮಾ ಸುದ್ದಿ

'ನಾನು ಮತ್ತು ಗುಂಡ' ಚಿತ್ರಕ್ಕೆ ಡಬ್ ಮಾಡಿದ ಸಿಂಬಾ ಶ್ವಾನ

ಶಿವರಾಜ್ ಕೆಆರ್ ಪೇಟೆ ಹಾಗೂ ಸಂಯುಕ್ತ ಹೆಗ್ಡೆ ನಾಯಕ ನಟಿಯಾಗಿ ಅಭಿನಯಿಸುತ್ತಿರುವ ಈ ಸಿನಿಮಾದಲ್ಲಿ ಗುಂಡ ಮತ್ತು ಸಿಂಬಾ ಎಂಬ ಎರಡು ಶ್ವಾನಗಳು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿವೆ.

ಶಿವರಾಜ್ ಕೆಆರ್ ಪೇಟೆ ಅಭಿನಯದ 'ನಾನು ಮತ್ತು ಗುಂಡ' ಚಿತ್ರದ ಟೀಸರ್ ಇಂದು ಬಿಡುಗಡೆ!
ಸಿನಿಮಾ ಸುದ್ದಿ

ಶಿವರಾಜ್ ಕೆಆರ್ ಪೇಟೆ ಅಭಿನಯದ 'ನಾನು ಮತ್ತು ಗುಂಡ' ಚಿತ್ರದ ಟೀಸರ್ ಇಂದು ಬಿಡುಗಡೆ!

ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋನ ವಿಜೇತ ಶಿವರಾಜ್ ಕೆಆರ್ ಪೇಟೆ ಅಭಿನಯದ ನಾನು ಮತ್ತು ಗುಂಡ ಚಿತ್ರದ ಟೀಸರ್ ಇಂದು ಬಿಡುಗಡೆಯಾಗಲಿದೆ.

ನಾನು ಮತ್ತು ಗುಂಡ ಚಿತ್ರದಲ್ಲಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ಶಿವರಾಜ್ ಜೊತೆ ಸಂಯುಕ್ತಾ!
ಸಿನಿಮಾ ಸುದ್ದಿ

ನಾನು ಮತ್ತು ಗುಂಡ ಚಿತ್ರದಲ್ಲಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ಶಿವರಾಜ್ ಜೊತೆ ಸಂಯುಕ್ತಾ!

ಮಿಡಿ ಕಿಲಾಡಿಗಳು ಖ್ಯಾತಿಯ ಶಿವರಾಜ್ ಮತ್ತು ಸಂಯುಕ್ತಾ ಹೊರನಾಡು ಅಭಿನಯಿಸಿರುವ ನಾನು ಮತ್ತು ಗುಂಡ ಎಂಬ ಸಿನಿಮಾದಲ್ಲಿ ಲ್ಯಾಬ್ರಾಡಾರ್ ...