ಸಿನಿಮಾ ಸುದ್ದಿ'ನಾನು ಮತ್ತು ಗುಂಡಾ 2' ಚಿತ್ರೀಕರಣ ಆರಂಭ: ಚಿತ್ರದಲ್ಲಿ ನಾಯಿ ಪಾತ್ರವೇ ಹೈಲೈಟ್
ಎರಡು ವರ್ಷಗಳ ಹಿಂದೆ ತೆರೆಕಂಡಿದ್ದ ‘ನಾನು ಮತ್ತು ಗುಂಡ’ ಚಲನಚಿತ್ರವು ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ನಾಯಕ ಮತ್ತು ನಾಯಿಯೊಂದರ ಕತೆ ಆಧಾರಿತ ಈ ಸಿನಿಮಾ ಸ್ಟಾರ್ ಗಳಿಲ್ಲದೇ ಇದ್ದರೂ ಗೆದ್ದಿತ್ತು.