ರಾಜ್ಯಕೋವಿಡ್ ಮತ್ತು ಕೋವಿಡ್ ಯೇತರ ರೋಗಿಗಳ ಚಿಕಿತ್ಸೆಗೆ ಪ್ರತ್ಯೇಕ ಆಸ್ಪತ್ರೆ ನಿಗದಿಪಡಿಸಿ:ಸರ್ಕಾರಕ್ಕೆ ವೈದ್ಯರ ಒತ್ತಾಯ
ನಗರದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವಂತೆಯೇ ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡಾ 50ರಷ್ಟು ಬೆಡ್ ಗಳನ್ನು ಕೋವಿಡ್-19 ರೋಗಿಗಳಿಗೆ ಮೀಸಲಿಡಬೇಕು ಎಂಬ ಸರ್ಕಾರದ ನಿಯಮವನ್ನು ಬದಲಾಯಿಸಬೇಕು ಎಂಬ ಅಭಿಪ್ರಾಯ ವೈದ್ಯಕೀಯ ತಜ್ಞರಿಂದ ಕೇಳಿಬರುತ್ತಿದೆ.