ರಾಜ್ಯಈ ನಗರದಲ್ಲಿ ನಾನ್ ವೆಜ್ ಬ್ಯಾನ್! ಆ ಒಂದು ದಿನ ಚಿಕನ್, ಮಟನ್ ಎಲ್ಲೂ ಸಿಗಲ್ಲ; ಪಾಲಿಕೆಯಿಂದ ಕಟ್ಟುನಿಟ್ಟಿನ ಆದೇಶ
ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 14ರಂದು ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ: