ದೇಶನಾಪತ್ತೆಯಾಗಿದ್ದ ಉದ್ಯಮಿಯನ್ನು ಪತ್ತೆ ಹಚ್ಚಿದ ಪೊಲೀಸರು, ಸಾಲಗಾರರಿಂದ ತಪ್ಪಿಸಿಕೊಳ್ಳಲು ರೈತರ ಪ್ರತಿಭಟನೆಯಲ್ಲಿ ಭಾಗಿ
ಸಾಲ ಮಾಡಿಕೊಂಡು, ಸಾಲಗಾರರಿಂದ ತಪ್ಪಿಸಿಕೊಳ್ಳಲು ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಬೃಹತ್ ಪ್ರತಿಭಟನೆಯಲ್ಲಿ ತಲೆಮರೆಸಿಕೊಂಡಿದ್ದ ಉದ್ಯಮಿಯೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಕೊನೆಗೂ ಪತ್ತೆ ಹಚ್ಚಿದ್ದಾರೆ.