ಭಾರತೀಯ ಷೇರು ಮಾರುಕಟ್ಟೆಯಲ್ಲಿ ಬಂಡವಾಳ ಹೂಡಿಕೆದಾರರಿಂದ ಕೋಟ್ಯಂತರ ರೂಪಾಯಿ ಸಂಗ್ರಹ ಮಾಡಿದ್ದ 78 ಕಂಪನಿಗಳು ನಾಪತ್ತೆಯಾಗಿವೆ.