ದೇಶಪಶ್ಚಿಮ ಬಂಗಾಳದಲ್ಲಿ ಭಾರೀ ದುರಂತ: ಹಲ್ದಿಯಾ ಪೆಟ್ರೋಕೆಮಿಕಲ್ಸ್ನಲ್ಲಿ ಭೀಕರ ಅಗ್ನಿ ಅವಘಡ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ..!
ಗಾಯಗೊಂಡವರಲ್ಲಿ ಹಲ್ದಿಯಾ ಪೆಟ್ರೋಕೆಮಿಕಲ್ಸ್ನ ಇಬ್ಬರು ಭದ್ರತಾ ಸಿಬ್ಬಂದಿಯೂ ಸೇರಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ.