ದೇಶರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮು, ಯಶವಂತ ಸಿನ್ಹಾ ನಾಮಪತ್ರ ಕ್ರಮಬದ್ಧ- ಚುನಾವಣಾಧಿಕಾರಿ
ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರು ಸಲ್ಲಿಸಿರುವ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ರಾಜ್ಯಸಭಾ ಕಾರ್ಯದರ್ಶಿ ಗುರುವಾರ ಹೇಳಿದ್ದಾರೆ.