ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೊಂದು ಬಲಿಯಾಗಿದ್ದು, ನಾಯಂಡಹಳ್ಳಿ ಜಂಕ್ಷನ್ ಸಿಗ್ನಲ್ ಬಳಿ ಭಾನುವಾರ ಲಾರಿ ಹರಿದು ಮಹಿಳೆಯೊಬ್ಬರು ಸಾವನಪ್ಪಿದ್ದಾರೆ.