ಕ್ರಿಕೆಟ್ಆಸ್ಟ್ರೇಲಿಯಾ ಬಾಲ್ ಟ್ಯಾಂಪರಿಂಗ್ ಹಗರಣ: ನಾಯಕ ಸ್ಟೀವ್ ಸ್ಮಿತ್, ಉಪನಾಯಕ ಡೇವಿಡ್ ಟೆಸ್ಟ್ ಪಂದ್ಯದಲ್ಲಿ ಆಡಲು ನಿರ್ಬಂಧ
ಬಾಲ್ ಟ್ಯಾಂಪರಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ನಾಯಕ ಸ್ಟೀವ್ ಸ್ಮಿತ್ ಹಾಗೂ ಉಪನಾಯಕ ಡೇವಿಡ್ ಗೆ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ 3 ನೇ ಟೆಸ್ಟ್ ಪಂದ್ಯದಲ್ಲಿ ಆಡಲು ನಿರ್ಬಂಧ ವಿಧಿಸಲಾಗಿದೆ.