ರಾಜಕೀಯರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!
ಪಕ್ಷದ ಉನ್ನತ ಮೂಲಗಳ ಪ್ರಕಾರ, ಮಂಗಳವಾರ ರಾತ್ರಿ ನಡೆದ ಮಹತ್ವದ ಸಮಾಲೋಚನೆಗಳ ಬಳಿಕ ಕಾಂಗ್ರೆಸ್ ನಾಯಕತ್ವ ಡಿಕೆ ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ನೇಮಕ ಮಾಡುವ ಬಗ್ಗೆ ಒಲವು ತೋರಿದೆ ಎಂದು ತಿಳಿದುಬಂದಿದೆ.