ರಾಜಕೀಯಕೇರಳ ನಾಯಕತ್ವ ಬಿಕ್ಕಟ್ಟು ಬಗೆಹರಿಸಿದ ಕಾಂಗ್ರೆಸ್ ಹೈಕಮಾಂಡ್ ಗೆ ಮುಂದಿನ ಸವಾಲು ಕರ್ನಾಟಕ!
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬವಾದ ಮೇ 15 ರಂದು ಮುಖ್ಯಮಂತ್ರಿ ಪಟ್ಟ ಸಿಗುವ ವಿಶ್ವಾಸದಲ್ಲಿ ಅವರ ಅಭಿಮಾನಿಗಳಿದ್ದರು. ಆದರೆ, ಈ ನಿರೀಕ್ಷೆಯೂ ಹುಸಿಯಾಗಿದ್ದು, ಯಾವಾಗ ಸಿಡಿದ್ದೇಳುತ್ತಾರೋ ಗೊತ್ತಿಲ್ಲ.