ನಾಯಕತ್ವ ಸಮಸ್ಯೆ

ಕಾಂಗ್ರೆಸಿನಲ್ಲಿ ನಾಯಕತ್ವ ಸಮಸ್ಯೆ : 20 ಉನ್ನತ ಮಟ್ಟದ ಮುಖಂಡರಿಂದ ಸೋನಿಯಾ ಗಾಂಧಿಗೆ ಪತ್ರ
ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ವಿಚಾರಕ್ಕೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು ಮುಖಂಡರು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ.ನಾಳೆ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಸಂಬಂಧ ಚರ್ಚೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ನಾಯಕತ್ವ ಸಮಸ್ಯೆ ಬಗ್ಗೆ ಚರ್ಚೆ
ಕರ್ನಾಟಕದಲ್ಲಿನ ರಾಜಕೀಯ ಬೆಳವಣಿಗೆ ಕುರಿತಂತೆ ನವದೆಹಲಿಯಲ್ಲಿ ನಡೆದಿರುವ ಕಾಂಗ್ರೆಸ್ ಪಕ್ಷದ ಮುಖಂಡರ ಸಭೆಯಲ್ಲಿ ನಾಯಕತ್ವ ಸಮಸ್ಯೆ ಬಗ್ಗೆ ಚರ್ಚಿಸಲಾಗಿದೆ.

