ನಾಯಕತ್ವದ ಬದಲಾವಣೆ

ಎರಡನೇ ಬಾರಿಗೆ ಭೇಟಿ: ಸತೀಶ್ ಜಾರಕಿಹೊಳಿ ಬಳಿ ಬೆಂಬಲ ಕೇಳಿದ್ರಾ ಡಿ.ಕೆ ಶಿವಕುಮಾರ್!
ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷೆಯಲ್ಲಿರುವ ಡಿಕೆ ಶಿವಕುಮಾರ್, ಜಾರಕಿಹೊಳಿ ಅವರ ಬೆಂಬಲ ಕೋರಿದ್ದಾರೆ ಎಂಬ ವರದಿಗಳು ಕೇಳಿಬಂದಿದ್ದವು. ಜಾರಕಿಹೊಳಿ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡುವ ಬಗ್ಗೆಯೂ ವರದಿಯಾಗಿತ್ತು.

ಉತ್ತರಾಖಂಡ್ ಸಿಎಂ ತೀರ್ಥ ಸಿಂಗ್ ರಾವತ್ ದೆಹಲಿಗೆ ಭೇಟಿ; ಮತ್ತೆ ನಾಯಕ್ವ ಬದಲಾವಣೆಯ ಬಗ್ಗೆ ಚರ್ಚೆ?
ಉತ್ತರಾಖಂಡ್ ನಲ್ಲಿ ಮತ್ತೆ ನಾಯಕತ್ವದ ಬದಲಾವಣೆ ಬಗ್ಗೆ ಚರ್ಚೆಯಾಗುತ್ತಿದೆ. ಕೇಂದ್ರ ನಾಯಕರನ್ನು ಭೇಟಿ ಮಾಡಲು ತೀರ್ಥ ಸಿಂಗ್ ರಾವತ್ ಜೂ.30 ರಂದು ನವದೆಹಲಿಗೆ ಭೇಟಿ ನೀಡಿದ್ದು, ಇನ್ನು 2 ವಾರಗಳಲ್ಲಿ ನಾಯಕತ್ವದ ಬದಲಾವಣೆಯಾಗುವ ಸಾಧ್ಯತೆಗಳ ಬಗ್ಗೆ ವದಂತಿಗಳು ಹಬ್ಬಿವೆ.

ಬಿಜೆಪಿ ಉನ್ನತ ನಾಯಕರ ತೀರ್ಪಿಗಾಗಿ ಕಾಯುತ್ತಿದ್ದೇನೆ: ಸಿಎಂ ಯಡಿಯೂರಪ್ಪ ನಾಯಕತ್ವ ಬಗ್ಗೆ ಸಚಿವ ಸಿಪಿ ಯೋಗೇಶ್ವರ್ ಹೇಳಿಕೆ
ಕರ್ನಾಟಕ ಪ್ರವಾಸೋದ್ಯಮ ಸಚಿವ ಸಿಪಿ ಯೋಗೇಶ್ವರ್ ಮತ್ತೆ ಸಿಎಂ ಯಡಿಯೂರಪ್ಪ ಅವರ ನಾಯಕತ್ವದ ಬಗ್ಗೆ ಮತ್ತೆ ಹೇಳಿಕೆ ನೀಡಿದ್ದಾರೆ.

