ದೇಶಭಾರತೀಯ ಮಾಧ್ಯಮಗಳಲ್ಲಿ ಶೇ. 90 ರಷ್ಟು ನಾಯಕತ್ವದ ಸ್ಥಾನಗಳಲ್ಲಿ ಮೇಲ್ವರ್ಗದವರು- ವರದಿ
ಭಾರತೀಯ ಮಾಧ್ಯಮಗಳಲ್ಲಿ ಶೇ. 90 ರಷ್ಟು ನಾಯಕತ್ವದ ಸ್ಥಾನಗಳು ಮೇಲ್ವರ್ಗದವರೇ ಆಕ್ರಮಿಸಿಕೊಂಡಿದ್ದು, ಭಾರತೀಯ ಪ್ರಮುಖ ಮಾಧ್ಯಮಗಳಲ್ಲಿ ಒಬ್ಬನೇ ಒಬ್ಬ ದಲಿತ ಅಥವಾ ಆದಿವಾಸಿ ಮುಖ್ಯಸ್ಥರಿಲ್ಲ ಎಂದು ಹೊಸ ವರದಿಯೊಂದು ತಿಳಿಸಿದೆ.