ರಾಜಕೀಯಸಂಕ್ರಾಂತಿ ಬಳಿಕ ರಾಜ್ಯ ಕಾಂಗ್ರೆಸ್ ಗೆ ನೂತನ ನಾಯಕರ ನೇಮಕ!
ಉಪಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ತಮ್ಮ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ ಬಳಿಕ ಕಾಂಗ್ರೆಸ್ ಪಕ್ಷ ನಾಯಕರಿಲ್ಲದೆ ಬಣಗುಡುತ್ತಿದ್ದು,. ನೂತನ ನಾಯಕರ ನೇಮಕಾತಿಗಾಗಿ ಪಕ್ಷ ಎದುರು ನೋಡುತ್ತಿದೆ.