ನಾಯಕರು

Pawar to Rupani: ವಿಮಾನ ದುರಂತದಲ್ಲಿ ಅಸುನೀಗಿದ ರಾಜಕೀಯ ಗಣ್ಯರು, ಪ್ರಮುಖ ವ್ಯಕ್ತಿಗಳು!
ವೆಬ್ ಸ್ಟೋರೀಸ್

Pawar to Rupani: ವಿಮಾನ ದುರಂತದಲ್ಲಿ ಅಸುನೀಗಿದ ರಾಜಕೀಯ ಗಣ್ಯರು, ಪ್ರಮುಖ ವ್ಯಕ್ತಿಗಳು!

ಯುದ್ಧ ನಿಲ್ಲಿಸಲು ನಿರ್ಧರಿಸಿದ್ದು ಭಾರತ ಮತ್ತು ಪಾಕಿಸ್ತಾನದ ನಾಯಕರು: Donald Trump ಯೂ-ಟರ್ನ್; Video
ವಿದೇಶ

ಯುದ್ಧ ನಿಲ್ಲಿಸಲು ನಿರ್ಧರಿಸಿದ್ದು ಭಾರತ ಮತ್ತು ಪಾಕಿಸ್ತಾನದ ನಾಯಕರು: Donald Trump ಯೂ-ಟರ್ನ್; Video

ನಿನ್ನೆ ಶ್ವೇತಭವನದಲ್ಲಿ ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರನ್ನು ಔತಣಕೂಟಕ್ಕೆ ಆಹ್ವಾನಿಸಿದ ನಂತರ ಓವಲ್ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಟ್ರಂಪ್ ಈ ಹೇಳಿಕೆಗಳನ್ನು ನೀಡಿದರು.

ಮೊದಲು ನಾಯಕರ ನಡುವಿನ ಭಿನ್ನಾಭಿಪ್ರಾಯಗಳ ಶಮನಗೊಳಿಸುತ್ತೇನೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ರಾಜಕೀಯ

ಮೊದಲು ನಾಯಕರ ನಡುವಿನ ಭಿನ್ನಾಭಿಪ್ರಾಯಗಳ ಶಮನಗೊಳಿಸುತ್ತೇನೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಪಕ್ಷದ ನಾಯಕನ ನಡುವಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳ ಶಮನಗೊಳಿಸಿ, ಮುಂಬರುವ ಲೋಕಸಭೆಯಲ್ಲಿ ರಾಜ್ಯ ಎಲ್ಲಾ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಆದ್ಯತೆ ನೀಡುತ್ತೇನೆಂದು ಬಿಜೆಪಿ ಪಕ್ಷದ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾನುವಾರ ಹೇಳಿದರು.

ಪಕ್ಷದ ಬಗ್ಗೆ ಬಹಿರಂಗ ಹೇಳಿಕೆ ನೀಡುವಂತಿಲ್ಲ: ನಾಯಕರಿಗೆ ಡಿಕೆ.ಶಿವಕುಮಾರ್ ಖಡಕ್ ಸೂಚನೆ
ರಾಜ್ಯ

ಪಕ್ಷದ ಬಗ್ಗೆ ಬಹಿರಂಗ ಹೇಳಿಕೆ ನೀಡುವಂತಿಲ್ಲ: ನಾಯಕರಿಗೆ ಡಿಕೆ.ಶಿವಕುಮಾರ್ ಖಡಕ್ ಸೂಚನೆ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಬಿಜೆಪಿ ನಾಯಕರು ಸಾಲು ಸಾಲು ಆರೋಪ ಮಾಡುತ್ತಲೇ ಇದ್ದಾರೆ. ಪ್ರಮುಖವಾಗಿ ಕಾಂಗ್ರೆಸ್ ಶಾಸಕರು ಮಾಧ್ಯಮಗಳ ಎದುರು ನೀಡುವ ಹೇಳಿಕೆಗಳೇ ಬಿಜೆಪಿಗೆ ಅಸ್ತ್ರವಾಗುತ್ತಿವೆ. ಹೀಗಾಗಿ ಇದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ. ಹೀಗಾಗಿ ಕಾಂಗ್ರೆಸ್ ಶಾಸಕರಿಗೆ ಡಿಸಿಎಂ...

ಅಸಮಾಧಾನ ಮಾಡಿಕೊಂಡರೆ ನಾನೇನು ಮಾಡಲಿ: ಡಿಕೆ ಶಿವಕುಮಾರ್‌
ರಾಜ್ಯ

ಅಸಮಾಧಾನ ಮಾಡಿಕೊಂಡರೆ ನಾನೇನು ಮಾಡಲಿ: ಡಿಕೆ ಶಿವಕುಮಾರ್‌

ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಕೆಲವರು ಅಸಮಾಧಾನಗೊಂಡಿದ್ದಾರೆ. ಆದರೆ, ಇದಕ್ಕೆ ನಾನೇನು ಮಾಡಲು ಸಾಧ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ.

28ರಿಂದ 8ಕ್ಕೆ ಇಳಿದ ಸಚಿವರ ಪಟ್ಟಿ: ಸಿದ್ದು ವಿರುದ್ಧ ಮಂತ್ರಿಗಿರಿ ವಂಚಿತರ ಅಸಮಾಧಾನ, ಪ್ರಮಾಣವಚನ ಸಮಾರಂಭದಲ್ಲಿ ಗೈರಾದ ಹಲವು ನಾಯಕರು!
ರಾಜ್ಯ

28ರಿಂದ 8ಕ್ಕೆ ಇಳಿದ ಸಚಿವರ ಪಟ್ಟಿ: ಸಿದ್ದು ವಿರುದ್ಧ ಮಂತ್ರಿಗಿರಿ ವಂಚಿತರ ಅಸಮಾಧಾನ, ಪ್ರಮಾಣವಚನ ಸಮಾರಂಭದಲ್ಲಿ ಗೈರಾದ ಹಲವು ನಾಯಕರು!

ನೂತನ ಸಚಿವ ಸಂಪುಟಕ್ಕೆ ಯಾವ ಯಾವ ನಾಯಕರನ್ನು ಸೇರ್ಪಡೆ ಮಾಡಬೇಕು ಎಂಬುದನ್ನು ನಿರ್ಧರಿಸಲು ಶನಿವಾರ ಬೆಳಗಿನ ಜಾವದವರೆಗೂ ತೀವ್ರ ಚರ್ಚೆಗಳು ನಡೆಸಿದರೂ ಜಾತಿ ಹಾಗೂ ಪ್ರಾದೇಶಿಕ ಸಮೀಕರಣ ರೂಪಿಸುವ ಪ್ರಕ್ರಿಯೆ ಅಪೂರ್ಣಗೊಂಡ ಹಿನ್ನೆಲೆಯಲ್ಲಿ 28 ಮಂದಿಯ ಬದಲಾಗಿ ಕೇಲವ 8 ಮಂದಿ...

ವಿಧಾನಸಭಾ ಚುನಾವಣೆ 2023: ಹಕ್ಕು ಚಲಾಯಿಸಿದ ಘಟಾನುಘಟಿ ನಾಯಕರು!
ರಾಜ್ಯ

ವಿಧಾನಸಭಾ ಚುನಾವಣೆ 2023: ಹಕ್ಕು ಚಲಾಯಿಸಿದ ಘಟಾನುಘಟಿ ನಾಯಕರು!

ರಾಜ್ಯ ವಿಧಾನಸಭಾ ಚುನಾವಣೆ 2023ಕ್ಕೆ ಮತದಾನ ನಡೆಯುತ್ತಿದ್ದು, ಅಭ್ಯರ್ಥಿಗಳಿಂದ ಹಿಡಿದು ಕಾರ್ಯಕರ್ತರವರೆಗೂ ಎಲ್ಲರೂ ಪ್ರಜಾಪ್ರಭುತ್ವದ ಹಬ್ಬದಲ್ಲಿ ಸಡಗರದಿಂದ ಪಾಲ್ಗೊಳ್ಳುತ್ತಿದ್ದಾರೆ.

ಘನಾನುಘಟಿ ನಾಯಕರ ನಾಮಪತ್ರ ಸಲ್ಲಿಕೆ: ಭರ್ಜರಿ ರೋಡ್ ಶೋ, ಬೆಂಬಲಿಗರ ಬೃಹತ್ ಶಕ್ತಿ ಪ್ರದರ್ಶನ
ರಾಜಕೀಯ

ಘನಾನುಘಟಿ ನಾಯಕರ ನಾಮಪತ್ರ ಸಲ್ಲಿಕೆ: ಭರ್ಜರಿ ರೋಡ್ ಶೋ, ಬೆಂಬಲಿಗರ ಬೃಹತ್ ಶಕ್ತಿ ಪ್ರದರ್ಶನ

ಕರ್ನಾಟಕ ವಿಧಾನಸಭೆ ಚುನಾವಣೆ 2023ಕ್ಕೆ ನಾಮಪತ್ರ ಸಲ್ಲಿಕೆಗೆ ಇನ್ನು ಬಾಕಿ ಉಳಿದಿರುವುದು ಎರಡೇ ದಿನ. ರಾಜಕೀಯ ಪಕ್ಷಗಳು ಮತ್ತು ಟಿಕೆಟ್ ಆಕಾಂಕ್ಷಿತರ ಬೇಗುದಿ ಹೆಚ್ಚಾಗುತ್ತಿದೆ. ನಿನ್ನೆ ಸೋಮವಾರ ನಾಮಪತ್ರ ಸಲ್ಲಿಕೆಯ ಮೂರನೇ ಪ್ರಮುಖ ಮೂರು ಪಕ್ಷಗಳ ಘಟಾನುಘಟಿ ನಾಯಕರು ಸೇರಿದಂತೆ ಸುಮಾರು 842 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಹಿನ್ನೋಟ 2022: ಈ ವರ್ಷ ಸುದ್ದಿ ಮಾಡಿದ, ಕುಖ್ಯಾತಿಗಳಿಸಿದವರತ್ತ ಒಂದು ನೋಟ...
ಹಿನ್ನೋಟ 2022

ಹಿನ್ನೋಟ 2022: ಈ ವರ್ಷ ಸುದ್ದಿ ಮಾಡಿದ, ಕುಖ್ಯಾತಿಗಳಿಸಿದವರತ್ತ ಒಂದು ನೋಟ...

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಸುಳಿಗೆ ಸಿಲುಕಿದ್ದ ಭಾರತವು 2022ರಲ್ಲಿ ನಿಧಾನಗತಿಯಲ್ಲಿ ಸಹಜ ಸ್ಥಿತಿಯತ್ತ ಮರಳಿತು. ಸಾರ್ವಜನಿಕ ಬದುಕನ್ನು ಸಹಜ ಸ್ಥಿತಿಗೆ ಹಿಂತಿರುಗಿಸಿದ 2022ರ ವರ್ಷಕ್ಕೆ ಗುಡ್ ಬೈ ಹೇಳುವ ದಿನ ಸನ್ನಿಹಿತವಾಗಿದೆ.