ರಾಜಕೀಯ'ಸಿಎಂ ಧೈರ್ಯ ತೋರಲಿ ಎಂದು ಸದುದ್ದೇಶದಿಂದ ನಾನು ಆ ಮಾತು ಹೇಳಿದ್ದು, ಶ್ರೀರಾಮುಲು ಪೆದ್ದ': ಸಿದ್ದರಾಮಯ್ಯ, ಕಾಂಗ್ರೆಸ್ ಪಾಡು ನಾಯಿ ಪಾಡು ಎಂದ ಬಿಜೆಪಿ
'ನರೇಂದ್ರ ಮೋದಿಯವರ ಮುಂದೆ ನಾಯಿಮರಿ ಥರ ಇರುತ್ತೀರಿ, ಗಡಗಡ...ಗಡಗಡ ಅಂತ ನಡುಗುತ್ತೀರಿ' ಎಂದು ಸಿಎಂ ಬೊಮ್ಮಾಯಿಯವರನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕಾರ್ಯಕ್ರಮದಲ್ಲಿ ಲೇವಡಿ ಮಾಡಿದ್ದರು.