ದೇಶಬಲ್ಲಿಯಾ: ಬೀದಿ ನಾಯಿ ಬೊಗಳಿದ್ದಕ್ಕೆ ಎರಡು ಕುಟುಂಬಗಳ ನಡುವೆ ಘರ್ಷಣೆ; ಮಹಿಳೆ ಸಾವು, ಐವರಿಗೆ ಗಾಯ
ಬೀದಿನಾಯಿ ಬೊಗಳಿದ್ದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ನಡೆದ ಘರ್ಷಣೆಯಿಂದಾಗಿ 50 ವರ್ಷದ ಮಹಿಳೆ ಸಾವಿಗೀಡಾಗಿದ್ದು, ಅವರ ಕುಟುಂಬದ ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.