ರಾಜಕೀಯಬೊಮ್ಮಾಯಿ ಮೋದಿ ಜತೆ ಮಾತಾಡಿ ರಾಜ್ಯಕ್ಕೆ ನ್ಯಾಯ ಕೊಡಿಸಿದರೆ 'ನಾಯಿಮರಿ' ಹೇಳಿಕೆ ವಾಪಸ್, ‘ರಾಜಾ ಹುಲಿ’ ಬಿರುದು ಕೊಡುತ್ತೇನೆ: ಸಿದ್ದರಾಮಯ್ಯ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಧೈರ್ಯದಿಂದ ಹೇಳಿ ರಾಜ್ಯಕ್ಕೆ ನ್ಯಾಯ ಕೊಡಿಸಿದರೆ ನಾನು ‘ನಾಯಿ ಮರಿ’...