ನಾಯಿ ಮಾಂಸ

ರಾಜಸ್ಥಾನದಿಂದ ರೈಲಿನಲ್ಲಿ ಬಂದಿದ್ದು ಮೇಕೆ ಮಾಂಸ: FSSAI
ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದ ಜತೆಗೆ ನಾಯಿ ಮಾಂಸವನ್ನು ತರಲಾಗಿದೆ ಎಂದು ಪುನೀತ್ ಕೆರೆಹಳ್ಳಿ ಆರೋಪ ಮಾಡಿದ್ದರು.

Muda scam: ತಪ್ಪು ಸಂದೇಶ ರವಾನಿಸಲು ಬಿಜೆಪಿ ಯತ್ನ, ಪಾದಯಾತ್ರೆಗೆ ಅವಕಾಶ ನೀಡಲ್ಲ- ಗೃಹ ಸಚಿವ ಪರಮೇಶ್ವರ್
ಕಾಂಗ್ರೆಸ್ ಈ ಹಿಂದೆ ನಡೆಸಿದ ಪಾದಯಾತ್ರೆಯಲ್ಲಿ ನಿಜಾಂಶವಿತ್ತು. ರಾಜ್ಯದ ಸಂಪತ್ತು ಉಳಿಸುವ ಸದುದ್ದೇಶದಿಂದ ಪಾದಯಾತ್ರೆ ನಡೆಸಿತು. ಆದರೆ, ಈಗ ಬಿಜೆಪಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡಿ ಪಾದಯಾತ್ರೆ ಮಾಡಲು ಹೊರಟಿದ್ದಾರೆ.

ನಾಗಾಲ್ಯಾಂಡ್ ನಲ್ಲಿ ನಾಯಿ ಮಾಂಸ ಮಾರಾಟ ನಿಷೇಧ!
ನಾಯಿ ಮಾಂಸವನ್ನು ಆಹಾರವಾಗಿ ಬಳಕೆ ಮಾಡುವುದನ್ನು ನಿಷೇಧಿಸಲು ನಾಗಾಲ್ಯಾಂಡ್ ಸರ್ಕಾರ ಕ್ರಮ ಕೈಗೊಂಡಿದ್ದು ಈ ಬಗ್ಗೆ ಮಾರ್ಗಸೂಚಿಗಳನ್ನು ಸ್ಥಳೀಯ ಸಂಸ್ಥೆಗಳಿಗೆ ರವಾನಿಸಿದೆ.

