ನಾಯಿ ಸಾವು

ಅತ್ತ ಹುಲಿ, ಇತ್ತ ನಾಯಿಗೆ ವಿಷ ಪ್ರಾಶನ: ನರಳಿ ನರಳಿ ಪ್ರಾಣ ಬಿಟ್ಟ 5 ಬೀದಿ ನಾಯಿಗಳು!
ಬೆಂಗಳೂರಿನ ಕೆ.ಆರ್.ಪುರಂನ (KR Puram) ಭಟ್ಟರಹಳ್ಳಿಯಲ್ಲಿ ಐದು ಬೀದಿನಾಯಿಗಳು ನರಳಿ ನರಳಿ ಪ್ರಾಣಬಿಟ್ಟ ಅಮಾನವೀಯ ಘಟನೆ ನಡೆದಿದೆ.

ಬೆಂಗಳೂರು: ಹಿಟ್ ಅಂಡ್ ರನ್ ಗೆ ನಾಯಿ ಸಾವು; ಚಾಲಕನ ವಿರುದ್ಧ ಪ್ರಕರಣ ದಾಖಲು
ಈ ಸಂಬಂಧ ಸಹಕಾರ ನಗರದ ನಿವಾಸಿಗಳ ಗುಂಪೊಂದು ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿತ್ತು.

ಸಾಕುನಾಯಿ ಹಠಾತ್ ಸಾವು: ಮನನೊಂದು ಮಾಲೀಕ ಆತ್ಮಹತ್ಯೆ
ಹೆಗ್ಗಡದೇವನಪುರ ಗ್ರಾಮದ ನಿವಾಸಿ ರಾಜಶೇಖರ್ (33ವ) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೆಹಲಿ: ಬೊಗಳಿದ್ದಕ್ಕೆ ಗರ್ಭಿಣಿ ನಾಯಿಯ ಹೊಡೆದು ಕೊಂದಿದ್ದ 4 ಮಂದಿ ಬಂಧನ
ಬೊಗಳಿತು ಎಂಬ ಒಂದೇ ಕಾರಣಕ್ಕೆ ಗರ್ಭಿಣಿ ನಾಯಿಯ ಹೊಡೆದು ಕೊಂದಿದ್ದ 4 ಮಂದಿಯನ್ನು ಬಂಧಿಸುವಲ್ಲಿ ದೆಹಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ.

ಪ್ರೀತಿಯ ನಾಯಿಯ ಸಾವಿನ ನೋವು ತಾಳಲಾರದೇ ಆತ್ಮಹತ್ಯೆಗೆ ಶರಣಾದ ಮಹಿಳೆ!
ಪ್ರೀತಿಯ ನಾಯಿ ಸಾವನ್ನಪ್ಪಿತು ಎಂದು ಅದರ ನೋವಿನಿಂದ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಛತ್ತೀಘಡದಲ್ಲಿ ನಡೆದಿದೆ.

ಚನ್ನಪಟ್ಟಣದಲ್ಲಿ ಚಿರತೆ ದಾಳಿಗೆ ನಾಯಿ ಬಲಿ
ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಕಳೆದ ರಾತ್ರಿ ಚಿರತೆಯೊಂದು ದಾಳಿ ಮಾಡಿ ಸಾಕುನಾಯಿಯೊಂದನ್ನು ತಿಂದುಹಾಕಿದೆ.

