ನಾಯಿಗಳ ಸಾವು

ಕೊಡಗಿನಲ್ಲಿ ಚಿರತೆ ಹಾವಳಿ: ಮನೆ ಮುಂದೆ ಮಲಗಿದ್ದ 3 ನಾಯಿ ಮರಿಗಳ ಸಾವು, ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ಕರ್ನಾಟಕದ ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಕೊಡಗಿನಲ್ಲಿ ಚಿರತೆ ದಾಳಿಯಲ್ಲಿ ಮನೆ ಮುಂದೆ ಮಲಗಿದ್ದ ಮೂರು ನಾಯಿಮರಿಗಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

250 ನಾಯಿಗಳ ಮಾರಣ ಹೋಮ ನಡೆಸಿದ್ದ 'ರೌಡಿ ಗ್ಯಾಂಗ್'ನ 2 ಕೋತಿಗಳ ಬಂಧನ!!
ಕೇವಲ ಒಂದೇ ತಿಂಗಳಲ್ಲಿ ಬರೊಬ್ಬರಿ 250 ನಾಯಿಗಳನ್ನು ಕೊಂದ ಗ್ಯಾಂಗ್ ನ 2 ರೌಡಿ ಕೋತಿಗಳನ್ನು ಸೆರೆಹಿಡಿಯುವಲ್ಲಿ ನಾಗ್ಪುರ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಮರಿಯನ್ನು ಕೊಂದ ನಾಯಿಗಳ ಮೇಲೆ ಸೇಡು; 250 ನಾಯಿಗಳ ಮಾರಣ ಹೋಮ ನಡೆಸಿದ 'ಕೋತಿ ಗ್ಯಾಂಗ್'!!
ಕೇವಲ ಒಂದೇ ತಿಂಗಳಲ್ಲಿ ಬರೊಬ್ಬರಿ 250 ನಾಯಿಗಳನ್ನು ಕೊಂದ ಗ್ಯಾಂಗ್ ನ 2 ರೌಡಿ ಕೋತಿಗಳನ್ನು ಸೆರೆಹಿಡಿಯುವಲ್ಲಿ ನಾಗ್ಪುರ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.