ದೇಶನಾರದಾ ಕೇಸ್: 'ಅನಿವಾರ್ಯ ಸಂದರ್ಭಗಳ' ಕಾರಣ ವಿಚಾರಣೆ ಮುಂದೂಡಿದ ಕಲ್ಕತ್ತಾ ಹೈಕೋರ್ಟ್
ನಾರದಾ ಕುಟುಕು ಕಾರ್ಯಾಚಾರಣೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಟಿಎಂಸಿ ಮುಖಂಡರಿಗೆ ಜಾಮೀನು ನೀಡಿರುವುದರ ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಅನೀವಾರ್ಯ ಸಂದರ್ಭದ ಕಾರಣದಿಂದ ಕೊಲ್ಕತ್ತಾ ಹೈಕೋರ್ಟ್ ಗುರುವಾರ ಮುಂದೂಡಿದೆ.