ದೇಶನಾರದಾ ಪ್ರಕರಣ: ಬಂಧಿತ ಟಿಎಂಸಿ ಶಾಸಕ ಮದನ್ ಮಿತ್ರಾ, ಪಕ್ಷದ ಮಾಜಿ ನಾಯಕ ಸೋವನ್ ಚಟರ್ಜಿ ಆಸ್ಪತ್ರೆಗೆ ದಾಖಲು
ನಾರದಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಬಂಧಿಸಿರುವ ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರ ಮತ್ತು ಪಕ್ಷದ ಮಾಜಿ ನಾಯಕ ಸೋವನ್ ಚಟರ್ಜಿ ಅವರನ್ನು ಮಂಗಳವಾರ ಮುಂಜಾನೆ ಆಸ್ಪತ್ರೆಗೆ ದಾಖಲಿಸಲಾಗಿದೆ.