ನಾರಾ ಭರತ್ ರೆಡ್ಡಿ

ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ನಂಟು: ಜನಾರ್ದನ ರೆಡ್ಡಿ ಗಂಭೀರ ಆರೋಪ
ಇಂದು ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು, ಗಾಂಜಾ ಪೆಡ್ಲರ್ ಜೊತೆಗೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಇದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಬಳ್ಳಾರಿ ಬ್ಯಾನರ್ ಗಲಭೆ: ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ FIR
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ, ಚಾನಾಳ್ ಶೇಖರ್, ನಾರಾ ಪ್ರತಾಪ್ ರೆಡ್ಡಿ, ನಾರಾ ಸೂರ್ಯನಾರಾಯಣರೆಡ್ಡಿ ಸೇರಿ ಹಲವರ ಹೆಸರನ್ನು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.

ED raid: ಬಳ್ಳಾರಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ನಿವಾಸ, ಕಚೇರಿ ಸೇರಿ 4 ಕಡೆ ದಾಳಿ; ದಾಖಲೆಗಳ ವಶ
ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಮತ್ತು ಅವರ ಸಂಬಂಧಿಕರ ವಿರುದ್ಧ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ED) ಶನಿವಾರ ರಾಜ್ಯದ ಹತ್ತಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ.

