ನಾರಾ ಲೋಕೇಶ್

ಆಂಧ್ರ vs ಕರ್ನಾಟಕ: 'ಆಂಧ್ರ ಪ್ರದೇಶದ ಹೂಡಿಕೆಗಳೂ ಖಾರ, ನೆರೆಹೊರೆಯವರ ಹೊಟ್ಟೆ ಉರಿಯುತ್ತಿದೆ'; ಕರ್ನಾಟಕ ಕುರಿತು ನಾರಾ ಲೋಕೇಶ್ ವ್ಯಂಗ್ಯ!
ಹೂಡಿಕೆ ವಿಚಾರವಾಗಿ ಸದಾ ಕಾಲ ಕರ್ನಾಟಕದೊಂದಿಗೆ ಪೈಪೋಟಿಗೆ ನಿಲ್ಲುವ ಆಂಧ್ರ ಪ್ರದೇಶ ಈ ಬಾರಿಯೂ ಉದ್ಯಮಿಗಳನ್ನು ಆಕರ್ಷಿಸಲು ನಾನಾ ಕಸರತ್ತು ಮಾಡುತ್ತಿದೆ.

ಮಾರ್ಕೆಟಿಂಗ್ ಮಾಡಿಕೊಳ್ಳಲು ಮಾತನಾಡುತ್ತಾರೆ; ಬೆಂಗಳೂರಿಗೆ ಸರಿಸಮನಾದ ನಗರ ದೇಶದಲ್ಲಿಲ್ಲ: ನಾರಾ ಲೋಕೇಶ್ ಗೆ DCM ತಿರುಗೇಟು
ಆಂಧ್ರ ಪ್ರದೇಶಕ್ಕೆ ಹೋಗುವವರಿಗೆ ನಾವು ಬೇಡ ಎನ್ನಲು ಸಾಧ್ಯವೇ? ಅವರು ಹೆಚ್ಚಿನ ವಿನಾಯಿತಿ ಕೊಡುತ್ತಾರೆ ಎಂದು ಹೋಗುವುದಾದರೆ ಹೋಗಲಿ. ಅವರಿಗೂ ಎಲ್ಲ ಕಡೆ ನೋಡಿ ಅನುಭವವಾಗಲಿ ಎಂದು ತಿಳಿಸಿದರು.

ಆಂಧ್ರ vs ಕರ್ನಾಟಕ: 'ಅವರು ಅಸಮರ್ಥರಾದರೆ ನಾವೇನು ಮಾಡಲು ಸಾಧ್ಯ..': ಬೆಂಗಳೂರು ರಸ್ತೆಗುಂಡಿ, ಉದ್ಯಮಗಳ ಸ್ಥಳಾಂತರದ ಬಗ್ಗೆ ಸಚಿವ ನಾರಾ ಲೋಕೇಶ್ ಹೊಸ ಬಾಂಬ್!
ಉದ್ಯಮಗಳು ಮತ್ತು ಹೂಡಿಕೆ ವಿಚಾರವಾಗಿ ಮೊದಲಿನಿಂದಲೂ ಕರ್ನಾಟಕದೊಂದಿಗೆ ತೀವ್ರ ಪೈಪೋಟಿ ನಡೆಸುತ್ತಿರುವ ನೆರೆಯ ಆಂಧ್ರ ಪ್ರದೇಶ ಇದೀಗ ಬೆಂಗಳೂರು ಮೂಲದ ನವೋದ್ಯಮಗಳನ್ನು ತನ್ನಲ್ಲಿಗೆ ಸ್ಥಳಾಂತರಿಸಿಕೊಳ್ಳಲು ಮುಂದಾಗಿದೆ.

ಬೆಂಗಳೂರು ರಸ್ತೆ ಗುಂಡಿ-ಮೂಲಸೌಕರ್ಯ ಕೊರತೆ: ಹೂಡಿಕೆದಾರರಿಗೆ ಆಂಧ್ರಪ್ರದೇಶ ಆಹ್ವಾನ; ಪ್ರಿಯಾಂಕ್ ಖರ್ಗೆ-ನಾರಾ ಲೋಕೇಶ್ ನಡುವೆ ಜಟಾಪಟಿ..!
ದುರ್ಬಲ ವ್ಯವಸ್ಥೆ ಇರುವವರು ಅದನ್ನು ಸುಧಾರಿಸಲು ಪ್ರಯತ್ನಿಸುವುದು ಸಾಮಾನ್ಯ. ಅದರಲ್ಲಿ ತಪ್ಪೇನೂ ಇಲ್ಲ. ಆದರೆ, ಆ ಪ್ರಯತ್ನ ತೀವ್ರ ಹತಾಶೆಯ ಹಂತಕ್ಕೆ ಹೋದಾಗ ಅದು ಮತ್ತಷ್ಟು ದುರ್ಬಲವೇ ಆಗುತ್ತದೆ.

Vizag ಟಾಪ್ 5 ಸ್ವಚ್ಛ ನಗರಗಳಲ್ಲಿ ಒಂದು, ಇಲ್ಲಿಗೆ ಸ್ಥಳಾಂತರಿಸಿ: ಬೆಂಗಳೂರು ತೊರೆಯುವುದಾಗಿ ಹೇಳಿದ ಟೆಕ್ ಕಂಪನಿಗೆ ಆಂಧ್ರಪ್ರದೇಶ ಆಹ್ವಾನ!
ಕಂಪನಿಯನ್ನು ಆಂಧ್ರಪ್ರದೇಶದ ವೈಜಾಗ್'ಗೆ ಸ್ಥಳಾಂತರಿಸಬಹುದು. ನಮ್ಮ ನಗರವು ಭಾರತದ ಟಾಪ್ 5 ಸ್ವಚ್ಛ ನಗರಗಳಲ್ಲಿ ಒಂದಾಗಿದೆ. ಮಹಿಳೆಯರಿಗೆ ಸುರಕ್ಷಿತ ನಗರವೆಂದು ರ‍್ಯಾಂಕಿಂಗ್ ಪಡೆದಿದ್ದೇವೆ.

Watch | ರೌಡಿಶೀಟರ್ ಬಿಕ್ಲು ಶಿವ ಕೊಲೆ: ಭೈರತಿ ಬಸವರಾಜು ವಿರುದ್ಧ FIR; ಮಲ್ಟಿಪ್ಲೆಕ್ಸ್, ಥಿಯೇಟರ್‌ಗೆ ಏಕರೂಪ ದರ ಜಾರಿ; ಮುಂದಿನ 7 ದಿನ ಭಾರೀ ಮಳೆ!

ಉದ್ಯಮಿಗಳಿಗೆ ನಾವು ಕೇವಲ ಭೂಮಿ ಕೊಡುವುದಿಲ್ಲ: ಆಂಧ್ರ ಸಚಿವ ನಾರಾ ಲೋಕೇಶ್ ಗೆ ಎಂಬಿ ಪಾಟೀಲ್ ತಿರುಗೇಟು
ರೈತರ ಹಿತದೃಷ್ಟಿಯಿಂದ ಭೂಸ್ವಾಧೀನ ಕೈಬಿಡಬೇಕಾಯಿತು. ಆದರೆ ಈ ಉದ್ಯಮಿಗಳಿಗೆ ಅವರು ಕೇಳಿದ ಕಡೆ ಜಮೀನು ಕೊಡಲಾಗುವುದು.

'ಹೂಡಿಕೆದಾರರು ಬೇರೆ ರಾಜ್ಯಕ್ಕೆ ಹೋಗಲು ಬಿಡುವುದಿಲ್ಲ': ನಾರಾ ಲೋಕೇಶ್ ಹೇಳಿಕೆಗೆ ಜಿ ಪರಮೇಶ್ವರ ತಿರುಗೇಟು
ಕರ್ನಾಟಕ ಸರ್ಕಾರವು ದೇವನಹಳ್ಳಿಯಲ್ಲಿ ಭೂಮಿ ನೀಡಲು ಸಾಧ್ಯವಾಗದಿದ್ದರೆ, ಹೂಡಿಕೆದಾರರಿಗೆ ಪರ್ಯಾಯ ಸ್ಥಳವನ್ನು ನೀಡುತ್ತದೆ ಎಂದು ಹೇಳಿದರು.

ದೇವನಹಳ್ಳಿ ಭೂಸ್ವಾಧೀನ ರದ್ದು: ಏರೋ ಸ್ಪೇಸ್ ಉದ್ಯಮಿಗಳಿಗೆ ಆಂಧ್ರ ಪ್ರದೇಶ ಗಾಳ; CM ಪುತ್ರ ನಾರಾ ಲೋಕೇಶ್ ಓಪನ್ ಆಫರ್!
ನಿಮಗಾಗಿ ನನ್ನ ಬಳಿ ಇನ್ನೊಂದು ಉತ್ತಮ ಉಪಾಯ ಇದೆ. ನೀವು ಆಂಧ್ರಪ್ರದೇಶದಲ್ಲಿ ಏಕೆ ಜಾಗ ನೋಡಬಾರದು? ಪ್ರೋತ್ಸಾಹ ಧನ ಮತ್ತು 8000 ಎಕರೆಗಳಿಗೂ ಹೆಚ್ಚು ಭೂಮಿ ನಿಮಗಾಗಿ ಸಿದ್ಧವಿದೆ.

