ರಾಜ್ಯತುಮಕೂರು: ಮಾಜಿ ಕಾಂಗ್ರೆಸ್ ಶಾಸಕ ಆರ್ ನಾರಾಯಣ್ ನಿಧನ
ಕಾಂಗ್ರೆಸ್ನ ಟಿಕೆಟ್ನಲ್ಲಿ ಸ್ಪರ್ಧಿಸಿ ಬೆಳ್ಳಾವಿ ಕ್ಷೇತ್ರವನ್ನು ಒಟ್ಟು ಮೂರು ಬಾರಿ ಪ್ರತಿನಿಧಿಸಿದ್ದರು. ಇತ್ತೀಚೆಗೆ ಸಾವನ್ನಪ್ಪಿದ ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಅಧಿಕಾರವಧಿಯಲ್ಲಿ ನಾರಾಯಣ ಅವರು ಹೌಸಿಂಗ್ ಬೋರ್ಡ್ ಚೇರ್ಮನ್ ಆಗಿದ್ದರು.