ನಾರಾಯಣಗೌಡ

Watch | MES ಕೃತ್ಯಗಳು ಉಗ್ರವಾದಕ್ಕೆ ಸಮ: ಕರವೇ ನಾರಾಯಣಗೌಡ ಎಚ್ಚರಿಕೆ

ನಾರಾಯಣ ಗೌಡ ಸೇರಿದಂತೆ 29 ಮಂದಿಗೆ 14 ದಿನಗಳ ನ್ಯಾಯಾಂಗ ಬಂಧನ: ಮುಠ್ಠಾಳ ಸರ್ಕಾರ ಎಂದು ಕರವೇ ಆಕ್ರೋಶ
ಕನ್ನಡ ನಾಮಫಲಕಕ್ಕೆ ಒತ್ತಾಯಿಸಿ ನಡೆದ ಪ್ರತಿಭಟನೆ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ 29 ಕಾರ್ಯಕರ್ತರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಕರವೇ ನಾರಾಯಣಗೌಡ, ಕಾರ್ಯಕರ್ತರಿಗೆ ಸೂಕ್ತ ರಕ್ಷಣೆಗೆ ಆರ್. ಅಶೋಕ್ ಆಗ್ರಹ
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಹಾಗೂ ಕಾರ್ಯಕರ್ತರಿಗೆ ಸರ್ಕಾರ ಸೂಕ್ತ ರಕ್ಷಣೆ ಒದಗಿಸಬೇಕೆಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಕೆಆರ್ ಪೇಟೆಯಿಂದ ಚುನಾವಣೆಗೆ ಸ್ಪರ್ಧಿಸಲು ನನಗೆ ಯಾವುದೇ ಭಯವಿಲ್ಲ: ಸಚಿವ ನಾರಾಯಣಗೌಡ
ಕೆ.ಆರ್.ಪೇಟೆಯಲ್ಲಿ ತಾವು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳಿಗೆ ಜನ ಬೆಂಬಲ ನೀಡಿದ್ದೇ ಆದರೆ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೊರೆದು ಕಣಕ್ಕಿಯಲಿದ್ದಾರೆಂಬ ಊಹಾಪೋಹಗಳಿಗೆ ಸಚಿವ ನಾರಾಯಣ ಗೌಡ ಅವರು ಶನಿವಾರ ತೆರೆ ಎಳೆದಿದ್ದಾರೆ.

ಕುಡ್ಲಾದ ಕುವರಿ ರಶ್ಮಿಗೆ ಎನ್ಎಸ್ಎಸ್ ರಾಷ್ಟ್ರ ಪ್ರಶಸ್ತಿ; ಸಚಿವ ನಾರಾಯಣಗೌಡರಿಂದ ಅಭಿನಂದನೆ
ಎನ್‌ಎಸ್ಎಸ್ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿರುವ ಮಂಗಳೂರಿನ ರಶ್ಮಿ ಅವರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ರಾಜ್ಯದಲ್ಲಿ ಯೋಗಥಾನ್; ಗಿನ್ನೆಸ್ ರೆಕಾರ್ಡ್ ಮಾಡಲು ನಿರ್ಧಾರ
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದದಂದು ರಾಜ್ಯದಲ್ಲಿ 5 ಲಕ್ಷ ಜನರು ಏಕಕಾಲದಲ್ಲಿ ಯೋಗ ಮಾಡಲಿದ್ದಾರೆ. ಈ ಮೂಲಕ ಗಿನ್ನೆಸ್ ರೆಕಾರ್ಡ್ ಮಾಡಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರು ಮುಂದಾಗಿದ್ದಾರೆ.

ಕರ್ನಾಟಕದಲ್ಲಿ ಕ್ರೀಡೆಯನ್ನು ಸಂಸ್ಕೃತಿಯಾಗಿ ಅಭಿವೃದ್ಧಿಪಡಿಸಲು ಬಯಸುತ್ತೇವೆ: ಸಚಿವ ನಾರಾಯಣ ಗೌಡ
ಕರ್ನಾಟಕದಲ್ಲಿ ಕ್ರೀಡೆಯನ್ನು ಸಂಸ್ಕೃತಿಯಾಗಿ ಅಭಿವೃದ್ಧಿಪಡಿಸಲು ಬಯಸುತ್ತಿದ್ದೇವೆ ಎಂದು ಸಚಿವ ನಾರಾಯಣ ಗೌಡ ಹೇಳಿದ್ದಾರೆ.

ಜಕ್ಕೂರ್ ಏರೋಡ್ರಮ್ ವ್ಯಾಪ್ತಿಯಲ್ಲಿ ನಿಯಮ ಮೀರಿ ನಿರ್ಮಿಸಿರುವ ಕಟ್ಟಡಗಳ ತೆರವಿಗೆ ಸಚಿವ ನಾರಾಯಣ ಗೌಡ ಸೂಚನೆ
ಜಕ್ಕೂರು ಏರೋ ಡ್ರಮ್ ನ 5ಕಿಮೀ ವ್ಯಾಪ್ತಿಯಲ್ಲಿ ನಿಯಮ ಮೀರಿ 45 ಮೀಟರ್ ಗಿಂತಲೂ ಎತ್ತರ ಕಟ್ಟಿರುವ ಕಟ್ಟಡಗಳನ್ನು ತಕ್ಷಣವೆ ತೆರವುಗೊಳಿಸಲು ಬಿಬಿಎಂಪಿ ಅಧಿಕಾರಿಗಳಿಗೆ, ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಾ. ನಾರಾಯಣಗೌಡ ಆದೇಶಿಸಿದರು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ವಿಶ್ವನಾಥ್ ಕೂಡಾ ಕಾರಣ: 'ಹಳ್ಳಿ ಹಕ್ಕಿ' ಬೆಂಬಲಕ್ಕೆ ನಿಂತ ನಾರಾಯಣಗೌಡ
ವಿಧಾನ ಪರಿಷತ್ ಚುನಾವಣೆಯಲ್ಲಿ ಮಾಜಿ ಸಚಿವ ಎಚ್. ವಿಶ್ವನಾಥ್ ಅವರಿಗೆ ಟಿಕೆಟ್ ಖಚಿತ ಎಂದು ತೋಟಗಾರಿಕೆ ಸಚಿವ ನಾರಾಯಣಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

