ನಾರಾಯಣಪುರ ಜಲಾಶಯ

ಕೃಷ್ಣಾ ಮೇಲ್ದಂಡೆ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ: ಆಲಮಟ್ಟಿ, ನಾರಾಯಣಪುರ ಜಲಾಶಯಗಳ ನೀರಿನ ಮಟ್ಟ ತೀರಾ ಕುಸಿತ!
ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿರುವುದರಿಂದ ವಿಜಯಪುರ, ಬಾಗಲಕೋಟೆ, ಯಾದಗಿರಿ, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಿಗೆ ನೀರು ಪೂರೈಸುವ ಜಲಾಶಯಗಳು ನೀರಿನ ಸಂಗ್ರಹ ಮಟ್ಟ ಕಡಿಮೆಯಾಗಿದೆ.

ಬೆಳಗಾವಿ: ಅಪಾಯದ ಮಟ್ಟದಲ್ಲಿ ಕೃಷ್ಣೆ; ಮುಳುಗಿದ ಸೇತುವೆ, ಕಬ್ಬು ಭತ್ತದ ಬೆಳೆ
ಮಹಾರಾಷ್ಟ್ರದ ಕೊಲ್ಹಾಪುರ ಮತ್ತು ಸಾಂಗ್ಲಿ ಜಿಲ್ಲೆಗಳಲ್ಲಿನ ಅಣೆಕಟ್ಟುಗಳಿಂದ ಹೆಚ್ಚು ನೀರು ಬಿಡುಗಡೆಯ ಕಾರಣ ಜಿಲ್ಲೆಯಲ್ಲಿ ಕೃಷ್ಣ ನದಿ ಮತ್ತು ಅದರ ಉಪನದಿಗಳು ಜಿಲ್ಲೆಯಲ್ಲಿ ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ

