ದೇಶಉದ್ಧವ್ ಕಪಾಳಕ್ಕೆ ಬಾರಿಸುತ್ತಿದ್ದೆ ಹೇಳಿಕೆ: ಪೊಲೀಸ್ ವಿಚಾರಣೆ ರಾಣೆ ಗೈರು; ಅವರ ಆರೋಗ್ಯ ಸರಿ ಇಲ್ಲ ಎಂದ ವಕೀಲ!
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರು ಪ್ರಕರಣ ಸಂಬಂಧ ರಾಯಗಡ ಪೊಲೀಸರ ವಿಚಾರಣೆಗೆ ಗೈರು ಆಗಿದ್ದಾರೆ.