ನಾರಾಯಣಸ್ವಾಮಿ

ಮೇಜು ಕುಟ್ಟಿ 'ನೋಡ್ಕೋತಿನಿ' ಎಂದು ಧಮ್ಕಿ: ರೂಪಕಲಾ ಬೆದರಿಕೆಯಿಂದ ಭಯ; ರಾಜಕೀಯವಾಗಿ ಮುಗಿಸಲು ತಂದೆ-ಮಗಳು ಯತ್ನ- ನಾರಾಯಣಸ್ವಾಮಿ!
ಕೆಜಿಎಫ್‌ನ ಕಾಂಗ್ರೆಸ್ ಶಾಸಕಿ ರೂಪಕಲಾ ಶಶಿಧರ್ ಅವರು ಮೇಜನ್ನು ಬಡಿದು ತಮಗೆ ಸವಾಲು ಹಾಕಿದ್ದರ ಹಿಂದಿನ ಕಾರಣ ತಮಗೆ ತಿಳಿದಿಲ್ಲ ಎಂದು ಬಂಗಾರಪೇಟೆಯಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕಾಂಗ್ರೆಸ್‌ನ ಎಸ್.ಎನ್. ನಾರಾಯಣಸ್ವಾಮಿ ಹೇಳಿದ್ದಾರೆ.

ಕಾರ್ಟಿಯರ್ ವಾಚ್ ರಾಮಾಯಣ: ನಾನು ಪಾರದರ್ಶಕ ವ್ಯಕ್ತಿ- ನಾರಾಯಣಸ್ವಾಮಿ; ಇಲ್ಲಿದೆ ನೋಡಿ ಲೋಕಾಯುಕ್ತಕ್ಕೆ ನಾನು ಸಲ್ಲಿಸಿರೋ ಅಫಿಡವಿಟ್- DKS!
ಮಿಸ್ಟರ್ ನಾರಾಯಣಸ್ವಾಮಿ. ಇಲ್ಲಿದೆ ನೋಡಿ ಲೋಕಾಯುಕ್ತಕ್ಕೆ ನಾನು ಸಲ್ಲಿಸಿರೋ ಅಫಿಡವಿಟ್, ಜವಾಬ್ದಾರಿಯುತ ಸ್ಥಾನದಲ್ಲಿರೋ ನೀವು ನಿಮ್ಮ ಬಾಯಿ ತೆವಲಿಗಾಗಿ ಮನಸ್ಸಿಗೆ ಬಂದಂತೆ ಸುಳ್ಳು ಹೇಳಬಾರದು. ಇದು ನಿಮಗೆ ಘನತೆ ತರುವುದಿಲ್ಲ ಎಂದಿದ್ದಾರೆ.

ಜನತಾ ದರ್ಶನ ಕಾರ್ಯಕ್ರಮದ ವೇದಿಕೆಯಲ್ಲಿ ಕಿತ್ತಾಟ: ಸಂಸದ ಮುನಿಸ್ವಾಮಿ, ಶಾಸಕ ಎಸ್‌ಎನ್ ನಾರಾಯಣಸ್ವಾಮಿ ವಿರುದ್ಧ ಎಫ್‌ಐಆರ್
ಕೋಲಾರದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂಸದ ಮುನಿಸ್ವಾಮಿ ಹಾಗೂ ಶಾಸಕ ಎಸ್‌ಎನ್ ನಾರಾಯಣಸ್ವಾಮಿ ಜಟಾಪಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧವೂ ಎಫ್‌ಐಆರ್ ದಾಖಲಿಸಲಾಗಿದೆ.

ಚಿತ್ರದುರ್ಗದಲ್ಲಿ ಒಂದು ಬಿರಿಯಾನಿಗಾಗಿ ಮತಾಂತರ: ಕೇಂದ್ರ ಸಚಿವ ನಾರಾಯಣಸ್ವಾಮಿ ಗಂಭೀರ ಆರೋಪ
ಕೋಟೆನಾಡು ಚಿತ್ರದುರ್ಗದಲ್ಲಿ ಶೋಷಿತರಿಗೆ 1 ಬಿರಿಯಾನಿ ಕೊಟ್ಟು ಮತಾಂತರ ಮಾಡಲಾಗ್ತಿದೆ ಎಂದು ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಬಿಜೆಪಿಗೂ ಆರ್ ಎಸ್ ಎಸ್ ಗೂ ಸಂಬಂಧವಿಲ್ಲ: ಕೇಂದ್ರ ಸಚಿವ ನಾರಾಯಣಸ್ವಾಮಿ
ಬಿಜೆಪಿಗೂ, ಆರ್‌ಎಸ್‌ಎಸ್‌ಗೂ ಸಂಬಂಧವಿಲ್ಲ. ಅಧಿಕಾರ ವ್ಯವಸ್ಥೆಯಲ್ಲಿ ಆರ್‌ಎಸ್‌ಎಸ್ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.

ವೃದ್ಧಾಶ್ರಾಮಗಳಲ್ಲಿನ ವ್ಯವಸ್ಥೆ ಸುಧಾರಿಸಿ, ಇಲ್ಲವೇ ಕ್ರಮ ಎದುರಿಸಿ: ಕೇಂದ್ರ ಸರ್ಕಾರ ಎಚ್ಚರಿಕೆ
ದೇಶದಲ್ಲಿ ಸ್ವಯಂ ಸೇವಾ ಸಂಸ್ಥೆಗಳು ವೃದ್ಧಾಶ್ರಮ ಮತ್ತು ಮಾದಕ ವಸ್ತು ವ್ಯಸನ ಮುಕ್ತಿ ಕೇಂದ್ರಗಳ ಹೆಸರಿನಲ್ಲಿ ವಂಚಿಸುತ್ತಿರುವವರಿಗೆ ಕೇಂದ್ರ ಸರ್ಕಾರ ಸೋಮವಾರ ಎಚ್ಚರಿಕೆ ನೀಡಿದೆ.

ಜನಾಶೀರ್ವಾದ ಯಾತ್ರೆಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ: ತಪ್ಪೊಪ್ಪಿಕೊಂಡ ಕೇಂದ್ರ ಸಚಿವ ನಾರಾಯಣಸ್ವಾಮಿ
ಕೋವಿಡ್ ನೈಟ್ ಕರ್ಫ್ಯೂ ನಿಯಮ ಉಲ್ಲಂಘನೆ ಮಾಡಿದ್ದನ್ನು ಒಪ್ಪಿಕೊಳ್ಳುತ್ತೇನೆ ಎಂದು ಗದಗದಲ್ಲಿ ಕೇಂದ್ರ ಸಚಿವ ಎ ನಾರಾಯಣಸ್ವಾಮಿ ತಪ್ಪೊಪ್ಪಿಕೊಂಡಿದ್ದಾರೆ.

ಸಚಿವರ ಮಹಾ ಎಡವಟ್ಟು: ಮೃತ ಯೋಧನ ಬದಲಿಗೆ ಬದುಕಿರುವ ಯೋಧನ ಮನೆಗೆ ತೆರಳಿ ನಾರಾಯಣಸ್ವಾಮಿ ಸಾಂತ್ವನ!
ಜನಾಶೀರ್ವಾದ ಕಾರ್ಯಕ್ರಮದ ವೇಳೆ ಅತ್ಯುತ್ಸಾಹದಲ್ಲಿದ್ದ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಸೂಕ್ತ ಮಾಹಿತಿ ಪಡೆದುಕೊಳ್ಳದೇ ಭಾರಿ ಎಡವಟ್ಟು ಮಾಡಿಕೊಂಡಿಕೊಂಡಿದ್ದಾರೆ.

ದಲಿತನೆಂಬ ಕಾರಣಕ್ಕೆ ಪ್ರವೇಶ ನಿರಾಕರಿಸಿದ್ದ ಕುಗ್ರಾಮ: ಈಗ ಅದೇ ನಾಯಕನಿಂದ ನೆರವಿನ ನಿರೀಕ್ಷೆಯಲ್ಲಿ 'ಕಾಡುಗೊಲ್ಲ ಸಮುದಾಯ'!
2 ವರ್ಷಗಳ ಹಿಂದೆ ದಲಿತನೆಂಬ ಕಾರಣಕ್ಕೆ ಗ್ರಾಮ ಪ್ರವೇಶಿಸಲು ಚಿತ್ರದುರ್ಗ ಸಂಸದ ಎ. ನಾರಾಯಣಸ್ವಾಮಿ ಅವರಿಗೆ ನಿರಾಕರಿಸಿದ್ದ ಕಾಡುಗೊಲ್ಲ ಸಮುದಾಯ ಜನರು ಇದೀಗ ಅದೇ ನಾಯಕನಿಂದಲೇ ನೆರವು ನಿರೀಕ್ಷೆ ಮಾಡುವಂತಾಗಿದೆ.

