ಪ್ರಧಾನಿ ನರೇಂದ್ರ ಮೋದಿ ಭಾನುವಾರ ದೆಹಲಿಯ ಲೋಕ ಕಲ್ಯಾಣ್ ಮಾರ್ಗ್ ನಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ನಾರಿ ಶಕ್ತಿ ಪ್ರಶಸ್ತಿ ಪುರಸ್ಕೃತ ರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಪ್ರಧಾನಿಮಂತ್ರಿ ಕಾರ್ಯಾಲಯ ತಿಳಿಸಿದೆ.