ರಾಜ್ಯಯಲಹಂಕದಲ್ಲಿ ನರಕ ಸೃಷ್ಟಿಸಿದ ಮಳೆ: ಉಕ್ಕಿ ಹರಿದ ಚರಂಡಿ; ನಾರ್ತ್ವುಡ್ ವಿಲ್ಲಾ ನಿವಾಸಿಗಳು ಕಂಗಾಲು!
ಮಳೆಯಿಂದಾಗಿ ಎದುರಾಗುವ ಅನಾಹುತಗಳ ತಡೆಯಲು ಸಜ್ಜಾಗಿದ್ದೇವೆಂದು ಬಿಬಿಎಂಪಿ ಹೇಳುತ್ತಿದೆ. ಆದರೆ, ಕೇವಲ ಕೆಲವೇ ನಿಮಿಷಗಳ ಕಾಲ ಮಳೆ ಸುರಿದರೂ ನಗರದ ಹಲವೆಡೆ ಜಲಾವೃತವಾದ ಬೆಳವಣಿಗೆಗಳು ನಗರದಲ್ಲಿ ಕಂಡು ಬರುತ್ತಿದೆ.