ನಾಲೆ

ಮಂಡ್ಯ: ಬಟ್ಟೆ ತೊಳೆಯಲು ನಾಲೆಗೆ ಹೋಗಿದ್ದ ನಾಲ್ವರು ವಿದ್ಯಾರ್ಥಿನಿಯರು ನೀರುಪಾಲು..!
ಮೈಸೂರಿನ ಶಾಂತಿನಗರದಲ್ಲಿರುವ ಮದರಸಾದಿಂದ ಮೂವರು ಸಿಬ್ಬಂದಿಗಳೊಂದಿಗೆ ಒಟ್ಟು 15 ಮಕ್ಕಳು ಟಾಟಾ ಎಸ್ ನಲ್ಲಿ ಮಂಡ್ಯದಕೊಪ್ಪಲು ಬಳಿಯ ರಾಮಸ್ವಾಮಿ ಅಣೆಕಟ್ಟೆಯ ನಾಲೆ ಬಳಿ ಬಂದು ತಮ್ಮ ಬಟ್ಟೆ ಒಗೆದು, ಪಾತ್ರೆಗಳನ್ನು ತೊಳೆದು ಒಣಗಲು ಹಾಕಿದ್ದರು.

ಮಂಡ್ಯ: ನಾಲೆಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ಜಲಸಮಾಧಿ
ಮಂದಗೆರೆ ಎಡದಂಡೆ ನಾಲೆಯಲ್ಲಿ ಈಜಲು ಹೋಗಿ ಮೂವರು ಯುವಕರು ಜಲಸಮಾಧಿಯಾಗಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಬಂಡಿಹೊಳೆ ಗ್ರಾಮದಲ್ಲಿ ನಡೆದಿದೆ.

ಕೊಳ್ಳೇಗಾಲ: ನಾಲೆ ಒಡೆದು ಊರಿಗೆ ನುಗ್ಗಿದ ನೀರು; ಅಪಾರ ಬೆಳೆ ಹಾನಿ
ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ನಾಲೆ ತುಂಬಿ ಒಡೆದ ಪರಿಣಾಮ ತಾಲೂಕಿನ ಹೊಂಡರಬಾಳು ಗ್ರಾಮಕ್ಕೆ ನೀರು ನುಗ್ಗಿದ್ದು 100 ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ನಾಟಿ ಮಾಡಿದ್ದ ಭತ್ತ ಸಂಪೂರ್ಣ ಜಲಾವೃತಗೊಂಡು ನಾಶವಾಗಿದೆ.

ಮಂಡ್ಯ: ನಾಲೆಗೆ ಉರುಳಿಬಿದ್ದ ಬಸ್ 25 ಮಂದಿ ದುರ್ಮರಣ
ನಾಲೆಗೆ ಖಾಸಗಿ ಬಸ್ ಉರುಳಿಬಿದ್ದ ಪರಿಣಾಮ 25 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿಯಲ್ಲಿ ನಡೆದಿದೆ....

ಮಂಡ್ಯ: ಭೀಕರ ಬಸ್ ದುರಂತದಲ್ಲಿ ಬದುಕಿ ಬಂದ ಬಾಲಕ ಅಪಘಾತದ ಬಗ್ಗೆ ಹೇಳಿದ್ದು!
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮದ ಬಳಿ ರಾಜಕುಮಾರ್ ಹೆಸರಿನ ಖಾಸಗಿ ಬಸ್ ನಾಲೆಗೆ ಉರುಳಿದ್ದರಿಂದ ಶಾಲಾ ಮಕ್ಕಳು ಸೇರಿದಂತೆ 23ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ...

ಪ್ಯಾರಿಸ್ ನಲ್ಲಿ ನಾಲೆಗೆ ಉರುಳಿದ ಹೈಸ್ಫೀಡ್ ರೈಲು: 10 ಮಂದಿ ಸಾವು
ಪರೀಕ್ಷಾರ್ಥ ಸಂಚಾರ ನಡೆಸುತ್ತಿದ್ದ ಹೈಸ್ಫೀಡ್ ರೈಲು ಹಳಿ ತಪ್ಪಿ ನಾಲೆಗೆ ಉರುಳಿಬಿದ್ದ ಪರಿಣಾಮ ಹತ್ತು ಮಂದಿ ಸಾವನ್ನಪ್ಪಿರುವ ಘಟನೆ ಪ್ಯಾರಿಸ್ ನಲ್ಲಿ ನಡೆದಿದೆ...

