ನಾಲ್ಕನೇ ಟಿ20

 ನಾಲ್ಕನೇ ಟಿ20: ಮನೀಷ್ ಪಾಂಡೆ ಅರ್ಧಶತಕ, ನ್ಯೂಜಿಲೆಂಡ್ ಗೆ 166 ರನ್ ಗುರಿ ನೀಡಿದ ಭಾರತ
ಕ್ರಿಕೆಟ್

 ನಾಲ್ಕನೇ ಟಿ20: ಮನೀಷ್ ಪಾಂಡೆ ಅರ್ಧಶತಕ, ನ್ಯೂಜಿಲೆಂಡ್ ಗೆ 166 ರನ್ ಗುರಿ ನೀಡಿದ ಭಾರತ

ಕೆ.ಎಲ್ ರಾಹುಲ್ (39 ರನ್) ಹೊರತುಪಡಿಸಿ ಅಗ್ರ ಕ್ರಮಾಂಕದ ಬ್ಯಾಟ್ಸ್ ಮನ್ ಗಳ ವೈಫಲ್ಯದ ಹೊರತಾಗಿಯೂ ಮನೀಷ್ ಪಾಂಡೆ (ಔಟಾಗದೆ 50 ರನ್) ಅವರ ಅರ್ಧಶತಕದ ನೆರವಿನಿಂದ ಭಾರತ ತಂಡ ನಾಲ್ಕನೇ ಟಿ-20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡಕ್ಕೆ 166 ರನ್ ಸ್ಪರ್ಧಾತ್ಮಕ ಗುರಿ ನೀಡಿದೆ.

ನಾಲ್ಕನೇ ಟಿ20: ಟಾಸ್ ಗೆದ್ದ ಕಿವೀಸ್ ಫೀಲ್ಡಿಂಗ್, ಗಾಯದ ಸಮಸ್ಯೆಯಿಂದ ಹೊರಗುಳಿದ ವಿಲಿಯಮ್ಸನ್‌
ಕ್ರಿಕೆಟ್

ನಾಲ್ಕನೇ ಟಿ20: ಟಾಸ್ ಗೆದ್ದ ಕಿವೀಸ್ ಫೀಲ್ಡಿಂಗ್, ಗಾಯದ ಸಮಸ್ಯೆಯಿಂದ ಹೊರಗುಳಿದ ವಿಲಿಯಮ್ಸನ್‌

ನ್ಯೂಜಿಲ್ಯಾಂಡಿನ ವೆಲ್ಲಿಂಗ್ಟನ್  ಸ್ಕೈ ಸ್ಟೇಡಿಯಂನಲ್ಲಿ ಶುಕ್ರವಾರ ಪ್ರಾರಂಭವಾಗಿರುವ ನಾಲ್ಕನೇ ಟಿ 20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ನಾಯಕ ಟಿಮ್ ಸೌಥಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.