ಕ್ರಿಕೆಟ್ನಾಲ್ಕನೆ ಟೆಸ್ಟ್: ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 191 ಕ್ಕೆ ಆಲೌಟ್, ಇಂಗ್ಲೆಂಡ್ ಗೆ ಆರಂಭಿಕ ಆಘಾತ
ಒವಲ್ ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದ ಅಂತ್ಯಕ್ಕೆ ಶಾರ್ದೂಲ್ ಠಾಕೂರ್ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 191 ರನ್ ಗಳಿಗೆ ಆಲೌಟ್ ಆಯಿತು. ಇಂಗ್ಲೆಂಡ್ ತಂಡ ಆರಂಭಿಕ ಮೂರು ವಿಕೆಟ್ ಕಳೆದುಕೊಂಡು ಆಘಾತಕ್ಕೆ ಸಿಲುಕಿದೆ.