ನಾಲ್ಕನೇ ಶನಿವಾರ

ಹೈಕೋರ್ಟ್ ಮತ್ತು ಅಧೀನ ನ್ಯಾಯಲಯಗಳಿಗೆ ನಾಲ್ಕನೇ ಶನಿವಾರ ರಜೆ ರದ್ದು
ಕರ್ನಾಟಕ ಹೈಕೋರ್ಟ್ ಹಾಗೂ ರಾಜ್ಯದ ಎಲ್ಲಾ ಅಧೀನ ನ್ಯಾಯಾಲಯಗಳಿಗೆ ಈ ಹಿಂದೆ ಘೋಷಿಸಲಾಗಿದ್ದ ನಾಲ್ಕನೇ ಶನಿವಾರದ ಸಾರ್ವತ್ರಿಕ ರಜೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿ ಆದೇಶಿಸಿದೆ

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಇನ್ನು ಮುಂದೆ ನಾಲ್ಕನೇ ಶನಿವಾರವೂ ರಜೆ
ರಾಜ್ಯಸರ್ಕಾರದ ನೌಕರರಿಗೆ ನಾಲ್ಕನೇ ಶನಿವಾರವೂ ಸಾರ್ವತ್ರಿಕ ರಜೆ ಎಂದು ಘೋಷಿಸಲು ಸರ್ಕಾರ ಮುಂದಾಗಿದೆ.

