ನಾಲ್ಕು ತಿಂಗಳ ಮಗು

ಬೆಳಗಾವಿ: ಪತ್ನಿ ಮೇಲೆ ಕೋಪ, ನಾಲ್ಕು ತಿಂಗಳ ಹಸುಗೂಸನ್ನು ರಸ್ತೆಗೆ ಎಸೆದು ಕೊಂದ ತಂದೆ
ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ಸಿಟ್ಟಿನ ಭರದಲ್ಲಿ ವ್ಯಕ್ತಿಯೊಬ್ಬ ತನ್ನ ನಾಲ್ಕು ತಿಂಗಳ ಗಂಡು ಮಗುವನ್ನು ರಸ್ತೆಗೆ ಎಸೆದು ಕೊಂದಿರುವ ದಾರುಣ ಘಟನೆ ಗಣೇಶ ಹಬ್ಬದಂದು ನಡೆದಿದೆ.

ಕೇರಳದಲ್ಲಿ ಕೊವಿಡ್-19 ಸೋಂಕಿನಿಂದ ನಾಲ್ಕು ತಿಂಗಳ ಹೆಣ್ಣು ಮಗು ಸಾವು
ಕರೋನವೈರಸ್ ದೃಢಪಟ್ಟಿದ್ದ ನಾಲ್ಕು ತಿಂಗಳ ಹೆಣ್ಣು ಶಿಶು ಇಲ್ಲಿನ ವೈದ್ಯಕೀಯ ಕಳೆದ ಮಂಗಳವಾರ ತೀವ್ರ ನ್ಯುಮೋನಿಯಾದಿಂದ ಗಂಭೀರ ಸ್ಥಿತಿಯಲ್ಲಿದ್ದ ಶಿಶುವನ್ನು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.

