ರಾಜ್ಯಕೇವಲ 100 ಘಂಟೆಗಳಲ್ಲಿ ಬಿಬಿಎಂಪಿ ಬೆಡ್ ಬುಕ್ಕಿಂಗ್ ವಿಧಾನದಲ್ಲಿ ಮಹತ್ವದ 4 ಸುಧಾರಣೆಗಳು: ತೇಜಸ್ವಿ ಸೂರ್ಯ
ಬಿಬಿಎಂಪಿ ಬೆಡ್ ಹಂಚಿಕೆ ಪದ್ಧತಿಯಲ್ಲಿ ಹಲವು ಸುಧಾರಣೆಗಳಿಗೆ ಕೋರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿ ಕೇವಲ 100 ಘಂಟೆಗಳಲ್ಲಿ ಮಹತ್ವದ ನಾಲ್ಕು ಸುಧಾರಣೆಗಳು ಕಾರ್ಯರೂಪಕ್ಕೆ ಬಂದಿರುವುದಾಗಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.