ದೇಶಲೋಕಸಭೆ ಜೊತೆಗೆ ನಾಲ್ಕು ರಾಜ್ಯಗಳ ವಿಧಾನಸಭೆಗೂ ಚುನಾವಣೆ
ಲೋಕಸಭಾ ಚುನಾವಣೆಗೆ ಜೊತೆಗೆ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗೂ ದಿನಾಂಕ ನಿಗದಿಯಾಗಿದೆ.ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ, ಮತ್ತು ಸಿಕ್ಕಿಂ ರಾಜ್ಯಗಳ ವಿಧಾನಸಭಾ ಚುನಾವಣೆ ಲೋಕಸಭೆ ಚುನಾವಣೆ ಜೊತೆಯಲ್ಲಿಯೇ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರ ತಿಳಿಸಿದರು.