ರಾಜಕೀಯವಿಧಾನಸಭೆಯಲ್ಲಿ 4 ವಿಧೇಯಕಗಳ ಮಂಡನೆ, ಅನುಮೋದನೆ
ವಿಧಾನಸಭೆಯಲ್ಲಿ ಇಂದು ನಾಲ್ಕು ವಿಧೇಯಕಗಳನ್ನು ಮಂಡಿಸಿ ಅನುಮೋದನೆ ಪಡೆದುಕೊಳ್ಳಲಾಯಿತು. 2022ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು(ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ವಿಧೇಯಕ ಸೇರಿದಂತೆ ನಾಲ್ಕು ವಿಧೇಯಕಗಳು ಅನುಮೋದನೆಗೊಂಡವು.