ರಾಜ್ಯದ 2ನೇ ಅನಧಿಕೃತ ರಾಜಧಾನಿ ಎಂದು ಹೆಸರು ಪಡೆದಿರುವ ಬೆಳಗಾವಿ ಬಿಎಸ್ ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಅತಿ ಹೆಚ್ಚಿನ ಸಂಖ್ಯೆ ಸಚಿವರನ್ನು ಹೊಂದಿರುವ ಜಿಲ್ಲೆ ಎಂಬ ಖ್ಯಾತಿಗೆ ಕಾರಣವಾಗಿದೆ.