ನಾಲ್ಕು ಸಾವು

ಮಹಾರಾಷ್ಟ್ರ ಮಳೆ: ಪುಣೆಯಲ್ಲಿ ವರುಣನ ಅಬ್ಬರ; ನಾಲ್ಕು ಸಾವು, ಶಾಲೆ-ಕಾಲೇಜುಗಳಿಗೆ ರಜೆ
ಹವಾಮಾನ ಇಲಾಖೆ ಪುಣೆಯಾದ್ಯಂತ ಮುಂದಿನ 24 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಮುನ್ನೆಚ್ಚರಿಕೆಯಿಂದ ಇರುವಂತೆ ನಾಗರಿಕರಿಗೆ ಸೂಚನೆ ನೀಡಿದೆ. ಶಾಲಾ–ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಚಿತ್ರದುರ್ಗ: ನಿದ್ದೆ ಮಂಪರಿನಲ್ಲಿದ್ದ ಚಾಲಕ, ಸೇತುವೆಗೆ ಡಿಕ್ಕಿ ಹೊಡೆದ ಕಾರು; 3 ಮಕ್ಕಳು ಸೇರಿ ನಾಲ್ವರ ದುರ್ಮರಣ
ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಚಳ್ಳಕೆರೆ ತಾಲ್ಲೂಕಿನ ಸಾಣಿಕೆರೆ ಸಮೀಪದ ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ಗುರುವಾರ ನಸುಕಿನಲ್ಲಿ ನಡೆದಿದೆ.

ಕಲಬುರಗಿ: ಕಾರು-ಲಾರಿ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ದಾರುಣ ಸಾವು
ಲಾಕ್‌ಡೌನ್ ಕಾರಣ ಸ್ವಗ್ರಾಮಕ್ಕೆ ಬರುವಾಗ ಬಳ್ಳಾರಿ ಜಿಲ್ಲೆಯ ಶಿರಗುಪ್ಪ ಬಳಿ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಸುಕಿನ 1.45ರ ಸುಮಾರಿಗೆ ನಡೆದಿದೆ.

