ದೇಶಉತ್ತರಕಾಶಿ: ಪ್ರಕೃತಿ ವಿಕೋಪಕ್ಕೆ ಸಿಲುಕಿರುವವರನ್ನು ಸ್ಥಳಾಂತರಿಸಲು 4 ಹೆಲಿಕಾಪ್ಟರ್ ನಿಯೋಜನೆ; 49 ಮಂದಿ ನಾಪತ್ತೆ
ಅಧಿಕೃತ ಮಾಹಿತಿಯ ಪ್ರಕಾರ, ಮಂಗಳವಾರ ಸಂಭವಿಸಿದ ಭೂ ಕುಸಿತ ಮತ್ತು ಹಠಾತ್ ಪ್ರವಾಹದ ನಂತರ ಸಂಪರ್ಕ ಕಡಿತಗೊಂಡಿರುವ ವಿಪತ್ತು ಪೀಡಿತ ಧರಾಲಿ ಪ್ರದೇಶದ ಕೆಲವು ಭಾಗಗಳಿಂದ 729 ಜನರನ್ನು ಸ್ಥಳಾಂತರಿಸಲಾಗಿದೆ.